ಸೇತುವೆ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಕೆ.ಆರ್. ಪುರದ ಸಮೀಪ ರೈಲ್ವೆ ಪರ್ಯಾಯ ರಸ್ತೆಯಲ್ಲಿ 3 ತಿಂಗಳು ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ಸಹಕರಿಸುವಂತೆ ಪೊಲೀಸರು ಕೋರಿದ್ದಾರೆ.
ಕಾರಾಗೃಹದ ಕೈದಿಗಳಿಗೆ ಮೊಬೈಲ್ ಪೂರೈಸಲು ಯತ್ನಿಸಿದ ಆರೋಪದ ಮೇರೆಗೆ ಕಾರಾಗೃಹದ ಇಬ್ಬರು ಹೊರಗುತ್ತಿಗೆ ಮನಶಾಸ್ತ್ರಜ್ಞರನ್ನು ಪರಪ್ಪನ ಅಗ್ರಹಾರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ನಾಲ್ವರೂ ಆರ್ಸಿಬಿ ಸಿಬ್ಬಂದಿಗೆ ಜಾಮೀನು
ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿನ ಎಲ್ಲ ಆಸ್ತಿಗಳನ್ನು ತೆರಿಗೆ ಜಾಲಕ್ಕೆ ಸೇರಿಸುವುದಕ್ಕಾಗಿ ಜಿಐಎಸ್ (ಭೌಗೋಳಿಕ ಮಾಹಿತಿ ವ್ಯವಸ್ಥೆ) 3ಡಿ ಮಾಡಲಿಂಗ್ ಸಮೀಕ್ಷೆ ಕಾರ್ಯ ಭರದಿಂದ ನಡೆದಿದೆ.
ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯವು ಪ್ರಾಧಿಕಾರದ ಸುಮಾರು 100 ಕೋಟಿ ರು. ಮೌಲ್ಯದ 92 ಸ್ಥಿರಾಸ್ತಿಗಳನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.
ಕ್ರಿಕೆಟ್ ಕ್ರೀಡಾಂಗಣಕ್ಕೆ ಸಂಬಂಧಿಸಿದ ಹಲವು ಕಾಮಗಾರಿಗಳನ್ನು ನಿರ್ವಹಿಸಿದ್ದ ಗುತ್ತಿಗೆದಾರರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್ಸಿಎ) 15 ಕೋಟಿ ರು. ಹಣ ಪಾವತಿಸಲು ಬಾಕಿಯಿದೆ ಎಂಬ ಆರೋಪ ಕೇಳಿಬಂದಿದೆ.
ಕೊರೋನಾ : ತನಿಖಾ ಆಯೋಗ ನೀಡಿದ್ದ ನೋಟಿಸ್ಗೆ 99 ಅಧಿಕಾರಿಗಳು ನೀಡಿರುವ ಲಿಖಿತ ಉತ್ತರಗಳನ್ನು ಪರಿಶೀಲಿಸಿ ಸರ್ಕಾರ ಮತ್ತು ತನಿಖಾ ಆಯೋಗಕ್ಕೆ ಸಲ್ಲಿಸಲು ಬಿಬಿಎಂಪಿ ಆರೋಗ್ಯ ವಿಭಾಗ ನಿರ್ಧರಿಸಿದೆ.