ಮೋಟಾರು ವಾಹನ ಕಾಯ್ದಿ ತಿದ್ದುಪಡಿಗೆ ಕ್ಯಾಬಿನೆಟ್ ಮಿನಿಸ್ಟರ್ ಅನುಮೋದನೆ ನೀಡಿದೆ. ತಿದ್ದುಪಡಿಯಿಂದ ಟ್ರಾಫಿಕ್ ನಿಯಮ ಉಲ್ಲಂಘನೆ ದಂಡದ ಮೊತ್ತ 10 ಪಟ್ಟು ಹೆಚ್ಚಾಗಲಿದೆ. ಸಿಗ್ನಲ್ ಜಂಪ್, ನೋ ಪಾರ್ಕಿಂಗ್ ಸೇರಿದಂತೆ ಯಾವುದೇ ನಿಯಮ ಉಲ್ಲಂಘನೆ ಮಾಡಿದರೂ ವಾಹನ ಮಾರಿ ದಂಡ ಕಟ್ಟಬೇಕಾದ ಪರಿಸ್ಥಿತಿ ಬಂದೊದಗಬಹುದು, ಎಚ್ಚರ