Malayalam English Kannada Telugu Tamil Bangla Hindi Marathi
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • KEA 2025
  • Home
  • Karnataka Districts
  • Mandya

ಮಂಡ್ಯ ಜಿಲ್ಲಾ ಸುದ್ದಿಗಳು

ಫೀಚರ್ಡ್‌BagalkotBallariBelagaviBengaluru Rural
Bengaluru UrbanBidarChamarajnagarChikkaballapurChikkamagaluruChitradurgaDakshina KannadaDavanagereDharwadGadagHassanHaveriKalaburagiKodaguKolarKoppalMandyaMysoreRaichurRamanagaraShivamoggaTumakuruUdupiUttara KannadaVijayanagaraVijayapuraYadgir

ಇನ್ನಷ್ಟು ಸುದ್ದಿ

ಎರಡು ಬೈಕ್‌ಗಳ ನಡುವೆ ಡಿಕ್ಕಿ: ಜೆಡಿಎಸ್ ಮುಖಂಡ ದುರ್ಮರಣ!
ಎರಡು ಬೈಕ್‌ಗಳ ನಡುವೆ ಡಿಕ್ಕಿ: ಜೆಡಿಎಸ್ ಮುಖಂಡ ದುರ್ಮರಣ!

ಎರಡು ಬೈಕ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಜೆಡಿಎಸ್ ಮುಖಂಡ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊಸಹೊಳಲು- ಕತ್ತರಘಟ್ಟ ಗೇಟ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ತಾಲೂಕಿನ ಹೊಸಹೊಳಲು ಗ್ರಾಮದ ಜೆಡಿಎಸ್ ಮುಖಂಡ ಬಾಲಕೃಷ್ಣ (55) ಮೃತಪಟ್ಟವರು.

ಮಂಡ್ಯ  ರೈಲಿಗೆ ಸಿಲುಕಿ ಅಂತಿಮ ವರ್ಷದ ಬಿಎ ಪದವಿ ವಿದ್ಯಾರ್ಥಿ ಸಾವು!
ಮಂಡ್ಯ ರೈಲಿಗೆ ಸಿಲುಕಿ ಅಂತಿಮ ವರ್ಷದ ಬಿಎ ಪದವಿ ವಿದ್ಯಾರ್ಥಿ ಸಾವು!

ರೈಲಿಗೆ ಸಿಲುಕಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ನಗರದ ರೈಲು ನಿಲ್ದಾಣದ ಬಳಿ ಮಧ್ಯಾಹ್ನ ನಡೆದಿದೆ. ಶ್ರೀರಂಗಪಟ್ಟಣ ತಾಲೂಕು ನೇರಲಕೆರೆ ಗ್ರಾಮದ ಚೇತನ್ (23) ಎಂಬಾತನೇ ರೈಲಿಗೆ ಸಿಕ್ಕಿ ಸಾವನ್ನಪ್ಪಿರುವ ವಿದ್ಯಾರ್ಥಿ.

ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ. ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಶವವಾಗಿ ಪತ್ತೆ
ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಡಾ. ಸುಬ್ಬಣ್ಣ ಅಯ್ಯಪ್ಪನ್ ನಿಗೂಢ ಶವವಾಗಿ ಪತ್ತೆ

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಕೃಷಿ ವಿಜ್ಞಾನಿ ಡಾ. ಸುಬ್ಬಣ್ಣ ಅಯ್ಯಪ್ಪನ್ ಅವರ ಶವ ಮೈಸೂರಿನ ಶ್ರೀರಂಗಪಟ್ಟಣದ ಕಾವೇರಿ ನದಿಯಲ್ಲಿ ಪತ್ತೆಯಾಗಿದೆ. ಮೇ 7 ರಿಂದ ನಾಪತ್ತೆಯಾಗಿದ್ದ ಅವರ ಸಾವಿನ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಜಾವಿದ್ ಬಂಧನ
ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್; ಆರೋಪಿ ಜಾವಿದ್ ಬಂಧನ

 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಶೇರ್ ಮಾಡಿದ ಆರೋಪದಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವಿದ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. 

ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ: ಸಿಎಂ ಸಿದ್ದರಾಮಯ್ಯ
ನಮ್ಮದು ಪಾಪರ್ ಸರ್ಕಾರವಲ್ಲ, ಅಭಿವೃದ್ಧಿಪರ ಸರ್ಕಾರ: ಸಿಎಂ ಸಿದ್ದರಾಮಯ್ಯ

ನಮ್ಮದು ಪಾಪರ್ ಸರ್ಕಾರವಲ್ಲ. ಅಭಿವೃದ್ಧಿ ಪರ ಸರ್ಕಾರ. ಕಾಂಗ್ರೆಸ್ ಸರ್ಕಾರವನ್ನು ಟೀಕಿಸುವ ಬಿಜೆಪಿಯವರು ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು, ರೈತರು ಸೇರಿದಂತೆ ಯಾವುದೇ ವರ್ಗದ ಜನರ ಪರವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಡಿಸೆಂಬರ್‌ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು: ಡಿಸಿಎಂ ಡಿಕೆಶಿ
ಡಿಸೆಂಬರ್‌ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು: ಡಿಸಿಎಂ ಡಿಕೆಶಿ

543 ಕೋಟಿ ರು. ವೆಚ್ಚದ ಸತ್ತೇಗಾಲ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಿ ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ತಾಲೂಕುಗಳಿಗೆ ಶಾಶ್ವತವಾಗಿ ಕಾವೇರಿ ಕುಡಿಯುವ ನೀರು ಒದಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. 

ರೌಡಿ, ಕೊಲೆಗಡುಕರಿಗೆ ಸಿದ್ದರಾಮಯ್ಯ ದೇವರು; ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಸೇಫ್ ಇಲ್ಲ: ಬಿಜೆಪಿ ಮುಖಂಡ ಆರೋಪ
ರೌಡಿ, ಕೊಲೆಗಡುಕರಿಗೆ ಸಿದ್ದರಾಮಯ್ಯ ದೇವರು; ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಸೇಫ್ ಇಲ್ಲ: ಬಿಜೆಪಿ ಮುಖಂಡ ಆರೋಪ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್ ಆಪಾದಿಸಿದ್ದಾರೆ.

ರೋಡ್ ರೋಲರ್ ಹರಿದು ಮಹಿಳೆ ದುರಂತ ಸಾವು! ಹೇಗಾಯ್ತು ಘಟನೆ?
ರೋಡ್ ರೋಲರ್ ಹರಿದು ಮಹಿಳೆ ದುರಂತ ಸಾವು! ಹೇಗಾಯ್ತು ಘಟನೆ?

ಚಾಲಕನ ಅಜಾಗರೂಕತೆ ಹಾಗೂ ನಿರ್ಲಕ್ಷ್ಯದಿಂದ ಜಮೀನಿಗೆ ತೆರಳುವಾಗ ರೋಡ್ ರೋಲರ್ ಹರಿದು ಮಹಿಳೆ ಸಂಪೂರ್ಣ ಅಪ್ಪಚ್ಚಿಯಾಗಿ ಸ್ಥಳದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಸಣಬ ಗ್ರಾಮದಲ್ಲಿ ನಡೆದಿದೆ.

ಪಾಪದ ಕೆಲಸ ಮಾಡಿ ಒಳ್ಳೆಯದನ್ನು ಕೇಳಿದರೆ ಆಗೋಲ್ಲ: ಸಿಎಂ ಸಿದ್ದರಾಮಯ್ಯ
ಪಾಪದ ಕೆಲಸ ಮಾಡಿ ಒಳ್ಳೆಯದನ್ನು ಕೇಳಿದರೆ ಆಗೋಲ್ಲ: ಸಿಎಂ ಸಿದ್ದರಾಮಯ್ಯ

ಗುಲಾಮಗಿರಿ ಮನಸ್ಥಿತಿ ಕಿತ್ತಾಕುವವರೆಗೆ ಮನುಷ್ಯರಾಗಲು ಸಾಧ್ಯವಿಲ್ಲ, ಎಲ್ಲದಕ್ಕೂ ದೇವರ ಮೇಲೆ ಭಾರ ಹಾಕಿದರೆ ಪ್ರಯೋಜನವಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. 

ಕೃಷಿ ವಿವಿಗೆ ಜೆಡಿಎಸ್ ವಿರೋಧ ಲೆಕ್ಕಕ್ಕಿಲ್ಲ: ಸಚಿವ ಚಲುವರಾಯಸ್ವಾಮಿ
ಕೃಷಿ ವಿವಿಗೆ ಜೆಡಿಎಸ್ ವಿರೋಧ ಲೆಕ್ಕಕ್ಕಿಲ್ಲ: ಸಚಿವ ಚಲುವರಾಯಸ್ವಾಮಿ

ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಸರ್ಕಾರ ಮತ್ತು ರಾಜ್ಯಪಾಲರಿಂದ ಅನುಮೋದನೆ ದೊರಕಿದೆ. ಇಲ್ಲಿ ಜೆಡಿಎಸ್ ಶಾಸಕರು ಎಷ್ಟೇ ವಿರೋಧ ವ್ಯಕ್ತಪಡಿಸಿದರೂ ಅದು ಲೆಕ್ಕಕ್ಕೆ ಇಲ್ಲದಂತಾಗಿದೆ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 371
  • 372
  • 373
  • next >
Top Stories