Malayalam
English
Kannada
Telugu
Tamil
Bangla
Hindi
Marathi
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಚಿಕ್ಕಮಗಳೂರು
ಚಿಕ್ಕಮಗಳೂರು
ಚಿಕ್ಕಮಗಳೂರು ಜಿಲ್ಲೆಯ ಇತ್ತೀಚಿನ ಸುದ್ದಿ, ಅಪ್ಡೇಟ್ಗಳು ಮತ್ತು ಮುಖ್ಯಾಂಶಗಳನ್ನು ಪಡೆಯಿರಿ. ಚಿಕ್ಕಮಗಳೂರಿನಿಂದ ರಾಜಕೀಯ, ಅಪರಾಧ, ಶಿಕ್ಷಣ ಮತ್ತು ಇನ್ನೂ ಹೆಚ್ಚಿನದನ್ನು ತಿಳಿದುಕೊಳ್ಳಿ.
All
1660 NEWS
33 PHOTOS
113 VIDEOS
1807 Stories
ಚಿಕ್ಕಮಗಳೂರು ಅಭಿವೃದ್ಧಿಗೆ ಹೆಚ್ಚಿನ ಅನುದಾನ: ಸಚಿವ ಸತೀಶ್ ಜಾರಕಿಹೊಳಿ ಭರವಸೆ
Jun 09 2025, 06:29 PM IST
ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಈ ನಿಟ್ಟಿನಲ್ಲಿ ಜಿಲ್ಲೆಯ ಪ್ರವಾಸೋಧ್ಯಮ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ ಈ ಜಿಲ್ಲೆಯಲ್ಲಿ ಭಾರತದ ಭೂಪಟದಲ್ಲಿ ಗುರುತಿಸುವ ಕೆಲಸ ಮಾಡುವುದಾಗಿ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು.
ಮಳೆಯಿಂದ ಹಾನಿ: ಚಿಕ್ಕಮಗಳೂರಿಗೆ ಸಚಿವ ಸತೀಶ್ ಜಾರಕಿಹೊಳಿ ಭೇಟಿ
Jun 08 2025, 05:48 PM IST
ಕಳೆದ ಪೂರ್ವ ಮುಂಗಾರಿನಲ್ಲಿ ಬಿದ್ದ ಭಾರೀ ಮಳೆಗೆ ಜಿಲ್ಲೆಯಲ್ಲಿ ಹಾನಿಯಾಗಿರುವ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೀತಾಳಯ್ಯನಗಿರಿ, ಬಾಬಾಬುಡನ್ಗಿರಿ ಮಾಲ್ ಸೇರಿದಂತೆ ಗಿರಿ ಪ್ರದೇಶಕ್ಕೆ ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ ನೀಡಿ ರಸ್ತೆಗಳನ್ನು ಪರಿಶೀಲಿಸಿದರು.
55ರ ಆಂಟಿ ಜೊತೆಗೆ ಅಕ್ರಮ ಸಂಬಂಧಕ್ಕಾಗಿ ಆಕೆಯ ಪತಿಯನ್ನೇ ಕೊಲೆ ಮಾಡಿದ 33ರ ಯುವಕ: 3 ಜನರ ಬಂಧನ
Jun 07 2025, 08:47 PM IST
ನಾಪತ್ತೆ ಪ್ರಕರಣ, ಅನಾಮಧೇಯ ವ್ಯಕ್ತಿಯ ಮೃತದೇಹದ ಪ್ರಕರಣವನ್ನು ಬೆನ್ನೆತ್ತಿದ ಪೊಲೀಸರಿಗೆ ವಿಚಿತ್ರ ಕೊಲೆ ಪ್ರಕರಣ ಬಯಲಾಗಿದೆ.
ಸೇವಾ ಮನೋಭಾವದಿಂದ ಸಂಘಟನೆ ಕಟ್ಟಿ ಬೆಳೆಸಬೇಕು: ಸಿ.ಟಿ.ರವಿ
Jun 06 2025, 11:12 PM IST
ಪ್ರಾಮಾಣಿಕತೆ, ನಿಸ್ವಾರ್ಥ ಗುಣ ಹಾಗೂ ಸೇವಾ ಮನೋಭಾವದಿಂದ ಸಂಘಟನೆಯನ್ನು ಕಟ್ಟಿ ಬೆಳೆಸಿದಾಗ ಮಾತ್ರ ಸಮಾಜದಲ್ಲಿ ಪರಿಪೂರ್ಣವಾಗಿ ಬೇರೂರಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಧಾರ್ಮಿಕ ಕ್ಷೇತ್ರಗಳಿಗೆ ಸಂಪರ್ಕ ಕಲ್ಪಿಸುವ ಭದ್ರಾನದಿ ಸೇತುವೆ: 8 ವರ್ಷಗಳಿಂದ ಆಮೆಗತಿ ಕಾಮಗಾರಿ
Jun 05 2025, 05:26 PM IST
ಭದ್ರಾ ನದಿಯ ಸೇತುವೆ ಶಿಥಿಲವಾಗಿದೇ ಡೆಂಜರ್ ಅಂತಾ ವರದಿ ನೀಡಿ ದಶಕವೇ ಅಯ್ತು, 125 ವರ್ಷದ ಹಳೆಯ ಸೇತುವೆಯನ್ನು ಕಟ್ಟಿದ್ದು ಬ್ರಿಟಿಷರು.
ಮಲೆನಾಡು ಜನರಿಗೆ ಹೊಸ ಅರಣ್ಯ ಕಾಯ್ದೆ ಭೀತಿ; ಸರ್ಕಾರದ ವಿರುದ್ಧ ತೊಡೆ ತಟ್ಟಲು ಸಜ್ಜಾದ ಜನತೆ!
Jun 02 2025, 08:50 PM IST
ಮಲೆನಾಡಿನಲ್ಲಿ ಅರಣ್ಯ ಇಲಾಖೆ ಹೊಸ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ಈ ಕಾಯ್ದೆಯಿಂದ ಕೃಷಿ ಭೂಮಿಗಳು ಅರಣ್ಯ ಭೂಮಿ ಎಂದು ಘೋಷಣೆಯಾಗುವ ಭೀತಿ ಎದುರಾಗಿದೆ. ಜನರು, ಶಾಸಕರು ಮತ್ತು ಸಂಸದರು ಸಭೆ ನಡೆಸಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ.
Chikmagalur Rainfall: ಭದ್ರಾ ಜಲಾವೃತ ಭೀತಿ: ಆತಂಕದಲ್ಲಿ ಮಲೆನಾಡಿನ ಬಡಕುಟುಂಬಗಳು!
May 31 2025, 11:15 PM IST
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಜಾಂಬಳೆಯಲ್ಲಿ ಭದ್ರಾ ನದಿ ಪಾತ್ರದಲ್ಲಿರುವ ಎರಡು ಕುಟುಂಬಗಳು ಮಳೆಗಾಲದಲ್ಲಿ ಮನೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಅಧಿಕಾರಿಗಳು ಪರಿಶೀಲನೆ ನಡೆಸಿದರೂ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಕುಟುಂಬಗಳು ಅಳಲು ತೋಡಿಕೊಂಡಿವೆ.
44ನೇ ವಯಸ್ಸಿನಲ್ಲಿ ಮೂರನೇ ಹೆಣ್ಣು ಮಗು ಜನನ, ಹಸುಗೂಸು ಮಾರಿದ ಪೋಷಕರು ಸೇರಿ ಮೂವರ ಬಂಧನ
May 29 2025, 07:19 PM IST
ವರದಿ : ಆಲ್ದೂರು ಕಿರಣ್ ಏಷ್ಯಾನೆಟ್ ಸುವರ್ಣ ನ್ಯೂಸ್ಚಿಕ್ಕಮಗಳೂರು ಜಿಲ್ಲೆಯಲ್ಲಿ ದಂಪತಿಗಳು ತಮ್ಮ ಎರಡು ದಿನದ ಹೆಣ್ಣು ಮಗುವನ್ನು ಒಂದು ಲಕ್ಷ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಅನುಮಾನದ ಮೇರೆಗೆ ಪೊಲೀಸರು ತನಿಖೆ ನಡೆಸಿ ದಂಪತಿಗಳು ಮತ್ತು ಮಧ್ಯವರ್ತಿಯನ್ನು ಬಂಧಿಸಿದ್ದಾರೆ.
ಪ್ರೀತಿಸಿ ಮದುವೆಯಾದ ಪತ್ನಿಗೆ ಚಾಕು ಇರಿತ; ಸಹಾಯಕ್ಕಾಗಿ ಬೇಡಿ ಪ್ರಾಣಬಿಟ್ಟ ಹೆಂಡತಿ!
May 28 2025, 05:59 PM IST
ಚಿಕ್ಕಮಗಳೂರಿನಲ್ಲಿ ಕಳೆದ 4 ವರ್ಷದ ಹಿಂದೆ ಪತಿಯೊಬ್ಬ ತನ್ನ ಪತ್ನಿಯನ್ನು 10ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಕಳೆದೊಂದು ವರ್ಷದಿಂದ ದಂಪತಿಗಳ ಮಧ್ಯೆ ಜಗಳ ನಡೆಯುತ್ತಿದ್ದು, ಪತಿಯು ಪತ್ನಿಗೆ ಡಿವೋರ್ಸ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.
ಮಲೆನಾಡಿನ ಮಳೆಗೆ ಆಲಿಯಾ ಭಟ್ ಗಂಡ ರಾಯಭಾರಿ, ಏನಿದು ರಣಬೀರ್ ಕಪೂರ್ ಮೋಡಿ ?
May 26 2025, 08:49 PM IST
ಮಲೆನಾಡಿನಾದ್ಯಂತ ಭಾರೀ ಮಳೆಯಿಂದಾಗಿ ಅನಾಹುತಗಳು ಸಂಭವಿಸಿವೆ. ಕಳಸದಲ್ಲಿ ರಸ್ತೆ ಗುಂಡಿಗಳಿಗೆ ರಣಬೀರ್ ಕಪೂರ್ ಫ್ಲೆಕ್ಸ್ಗಳನ್ನು ಅಳವಡಿಸಿ ಫುಟ್ಪಾತ್ ಗುಂಡಿಗಳ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಮನೆ ಕುಸಿತ, ಮರ ಬಿದ್ದು ಗಾಯಗಳಾದ ಘಟನೆಗಳು ವರದಿಯಾಗಿವೆ.
< previous
1
2
3
4
5
6
7
8
9
10
...
178
179
180
next >
Top Stories