Malayalam
English
Kannada
Telugu
Tamil
Bangla
Hindi
Marathi
Facebook
Twitter
whatsapp
YT video
insta
ತಾಜಾ ಸುದ್ದಿ
ಸುದ್ದಿ
ಕ್ರೀಡೆ
ವೀಡಿಯೋ
ಮನರಂಜನೆ
ಜೀವನಶೈಲಿ
ವೆಬ್ಸ್ಟೋರೀಸ್
ಜಿಲ್ಲಾ ಸುದ್ದಿ
ತಂತ್ರಜ್ಞಾನ
ವಾಣಿಜ್ಯ
Home
ಕರ್ನಾಟಕ ರಾಜಕೀಯ
ಕರ್ನಾಟಕ ರಾಜಕೀಯ
ಕರ್ನಾಟಕದ ರಾಜಕೀಯ ಚಿತ್ರಣವನ್ನು ತಿಳಿದುಕೊಳ್ಳಿ. ಚುನಾವಣೆಗಳು, ಪಕ್ಷಗಳು ಮತ್ತು ನಾಯಕರು ಸೇರಿದಂತೆ ಕರ್ನಾಟಕ ರಾಜಕೀಯದ ಇತ್ತೀಚಿನ ಸುದ್ದಿ, ನವೀಕರಣಗಳು ಮತ್ತು ವಿಶ್ಲೇಷಣೆಯನ್ನು ಪಡೆಯಿರಿ.
All
1481 NEWS
17 PHOTOS
180 VIDEOS
1716 Stories
ಬಿಜೆಪಿಯಿಂದ ಸೋಮಶೇಖರ್, ಶಿವರಾಂ ಹೆಬ್ಬಾರ್ ಉಚ್ಛಾಟನೆ; 6 ವರ್ಷ ಬಿಜೆಪಿಯಿಂದ ಸ್ಪರ್ಧೆಗೆ ಅನರ್ಹ
May 27 2025, 01:26 PM IST
ಕರ್ನಾಟಕದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಶಾಸಕರಾಗಿದ್ದ ಎಸ್.ಟಿ. ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಇಬ್ಬರೂ ಕಳೆದ ಬಾರಿ ಕುಮಾರಸ್ವಾಮಿ ಸರ್ಕಾರವನ್ನು ಕೆಡವಿ ಬಿಜೆಪಿ ಸೇರಿದ್ದರು.
Congress vs BJP: ಸುಳ್ಳು ಹೇಳೋದ್ರಲ್ಲಿ ಬಿಜೆಪಿಯವರು ನಿಸ್ಸೀಮರು: ಪ್ರಿಯಾಂಕ್ ಖರ್ಗೆ
May 27 2025, 12:09 PM IST
ಬಿಜೆಪಿ ಮತ್ತು ಅದರ ಐಟಿ ಸೆಲ್ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುಳ್ಳು ಸುದ್ದಿ ಹರಡುವುದರಲ್ಲಿ ಮಾಸ್ಟರ್ ಎಂದು ಟೀಕಿಸಿದರು
ತಂಗಡಗಿ ಮೂರು ಬಿಟ್ಟೋನು, ಲಿಫ್ ಸ್ಟಿಕ್ ಹಚ್ಕೊಂಡು ಭಾಷಣ ಮಾಡ್ತಾನೆ: ಮಾಜಿ ಶಾಸಕ ದಡೇಸಗೂರು ಏಕವಚನದಲ್ಲಿ ವಾಗ್ದಾಳಿ
May 27 2025, 08:41 AM IST
ಮಾಜಿ ಶಾಸಕ ಬಸವರಾಜ್ ದಡೇಸಗೂರು, ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಗನ್ ಮ್ಯಾನ್ ವಿಚಾರವಾಗಿ ಶೋಕಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಕಸದ ಸೆಸ್ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ: ಆರ್ ಅಶೋಕ್ ಗಂಭೀರ ಆರೋಪ
May 27 2025, 07:35 AM IST
ಬೆಂಗಳೂರಿನಲ್ಲಿ ಕಸದ ಸೆಸ್ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ. ಇಡೀ ಬೆಂಗಳೂರನ್ನು ಸರ್ಕಾರ ದುಬಾರಿ ಮಾಡಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಜನರನ್ನು ಲೂಟಿ ಮಾಡಿದ ಸರ್ಕಾರ, ಈಗ ಕಸಕ್ಕೂ ತೆರಿಗೆ ಹಾಕುತ್ತಿದೆ; ಆರ್. ಅಶೋಕ
May 26 2025, 09:36 PM IST
ಕಳೆದ ಎರಡು ವರ್ಷಗಳಲ್ಲಿ ರಾಜ್ಯ ಸರ್ಕಾರ ಜನರ ಮೇಲೆ ಶೇ.3000 ರಷ್ಟು ತೆರಿಗೆ ಹೆಚ್ಚಿಸಿದೆ ಎಂದು ಆರ್. ಅಶೋಕ್ ಆರೋಪಿಸಿದ್ದಾರೆ. ಕಸದ ಸೆಸ್ ಹೆಸರಿನಲ್ಲಿ ಬಿಬಿಎಂಪಿ ಮೂಲಕ ಜನರನ್ನು ಲೂಟಿ ಮಾಡಲಾಗುತ್ತಿದೆ, ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೆ ಹಣ ನೀಡುತ್ತಿಲ್ಲ ಎಂದು ದೂರಿದ್ದಾರೆ.
ಗನ್ ಮ್ಯಾನ್ ಶೋಕಿಗೆ ಇಟ್ಕೋಳೊದಲ್ಲ, ಬಿಜೆಪಿ ಮಾಜಿ ಶಾಸಕರಿಗೆ ಜ್ಞಾನವಿಲ್ಲ; ಶಿವರಾಜ್ ತಂಗಡಗಿ
May 26 2025, 04:12 PM IST
ಕೊಪ್ಪಳದಲ್ಲಿ ಮಾಜಿ ಶಾಸಕ ಬಸವರಾಜ್ ದಡೇಸಗೂರು ಮತ್ತು ಸಚಿವ ಶಿವರಾಜ್ ತಂಗಡಗಿ ನಡುವೆ ಗನ್ಮ್ಯಾನ್ ವಿವಾದ ಭುಗಿಲೆದ್ದಿದೆ. ದಡೇಸಗೂರು ಅವರಿಗೆ ರಕ್ಷಣೆ ನೀಡುತ್ತಿಲ್ಲ ಎಂಬ ಆರೋಪಕ್ಕೆ ತಂಗಡಗಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಜ್ಞಾನ ಕಡಿಮೆ ಇದ್ದರೆ ಖಾಸಗಿ ಗನ್ಮ್ಯಾನ್ ಇಟ್ಟುಕೊಳ್ಳಿ ಎಂದಿದ್ದಾರೆ.
ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಇರ್ತಾರೆ: ಸಚಿವ ಜಮೀರ್ ಅಹಮ್ಮದ್
May 26 2025, 11:57 AM IST
ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿವರೆಗೆ ಮುಂದುವರಿಯಲಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಬದಲಾವಣೆ ಮಾಡಬೇಕೆಂದರೆ ನಮ್ಮ ಪಕ್ಷದ ಹೈಕಮಾಂಡ್ ಮಾಡಬೇಕು. ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದು ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ ಹೇಳಿದರು.
ಮೈಸೂರು ಸ್ಯಾಂಡಲ್ ಸೋಪ್ಗೆ ಯದುವೀರ್ ರಾಯಭಾರಿ ಮಾಡಲು ಆನ್ಲೈನಲ್ಲಿ ಅಭಿಯಾನ
May 26 2025, 11:19 AM IST
ಮೈಸೂರು ಸ್ಯಾಂಡಲ್ ಗೆ ನಟಿ ತಮನ್ನಾ ಬಾಟಿಯಾ ಅವರನ್ನು ರಾಯಭಾರಿಯನ್ನಾಗಿ ನೇಮಿಸಿದ್ದಕ್ಕೆ ನಮ್ಮ ವಿರೋಧ ಇದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು.
ಬಿಜೆಪಿಗರ ಅಮಾನತು ವಾಪಸ್ ಬಗ್ಗೆ ಗೌರ್ನರ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ
May 26 2025, 09:23 AM IST
ಸದನದಿಂದ ಆರು ತಿಂಗಳ ಕಾಲ ಅಮಾನತಾಗಿದ್ದ 18 ಮಂದಿ ಬಿಜೆಪಿ ಶಾಸಕರ ಅಮಾನತು ಹಿಂಪಡೆದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಈ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ.
ಚಿತ್ರಕಲೆಯೋ, ದೃಶ್ಯ ಕಲೆಯೋ, ಯಾವ ಕಲೆ?: ಲಲಿತಕಲಾ ಅಕಾಡೆಮಿ ಹೆಸರು ಬದಲಾವಣೆ ಚರ್ಚೆ
May 26 2025, 09:00 AM IST
ಹತ್ತಾರು ವರ್ಷಗಳಿಂದ ಇದ್ದ ಹೆಸರು ಬದಲಾಯಿಸುವುದು ಸಾಮಾನ್ಯದ ಮಾತಲ್ಲ. ಜಿಲ್ಲೆ ಇರಬಹುದು ಅಥವಾ ಹೊಸ ನಾಮಕರಣ ಮಾಡುವುದಾಗಿರಬಹುದು, ಟೀಕೆ-ಟಿಪ್ಪಣಿ, ಪರ-ವಿರೋಧ ಅಭಿಪ್ರಾಯಗಳು ಸರ್ವೆ ಸಾಮಾನ್ಯ.
< previous
1
2
3
4
5
6
7
8
9
10
...
169
170
171
next >
Top Stories