Bipin Rawat Death ಸಿಡಿಎಸ್ ಸಾವು ಸಂಭ್ರಮಿಸಿದವರ ವಿರುದ್ಧ ಆಕ್ರೋಶ, ಹಿಂದೂ ಧರ್ಮಕ್ಕೆ ನಿರ್ದೇಶಕ ಅಲಿ ಅಕ್ಬರ್ ಮತಾಂತರ!
Dec 11 2021, 07:06 PM IST ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಖ್ಯಾತ ನಿರ್ದೇಶಕ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸಾವು ಸಂಭ್ರಮಿಸಿದವರ ವಿರುದ್ಧ ಅಕ್ಬರ್ ಆಕ್ರೋಶ ಕೆಲ ಮುಸ್ಲಿಮರಿಂದ ರಾವತ್ ಸಾವು ಸಂಭ್ರಮ, ಅಗ್ರ ನಾಯಕರು ಮೌನ ಇಸ್ಲಾಂ ಧರ್ಮದ ಮೇಲಿನ ನಂಬಿಕೆ ಕಳೆದುಕೊಂಡಿದ್ದೇನೆ ಎಂದು ಆಕ್ಬರ್ ಅಲಿ